ಸಿಬಿ

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತನಿಖೆಗೆ ಕಾಲಮಿತಿ ಇಲ್ಲವೇ; ಸಿಬಿಐಗೆ ಹೈಕೋರ್ಟ್ ಪ್ರಶ್ನೆ
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ ವರದಿ ಸಲ್ಲಿಸದಿರುವ ಕುರಿತು ಶುಕ್ರವಾರ ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿತು.

ಪಿಎನ್‌ಬಿ ಹಗರಣ: ಸಿಬಿಐನಿಂದ ಮೆಹುಲ್ ಚೋಕ್ಸಿ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಕೆ
ಗೀತಾಂಜಲಿ ಗ್ರೂಪ್ ಆಫ್ ಕಂಪನಿಗಳ ಮಾಜಿ ಮುಖ್ಯಸ್ಥ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದೆ, ಪಿಎನ್‌ಬಿಯಲ್ಲಿ 7,080 ಕೋಟಿ ರೂ.ಗಳ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನೀಲ್ ವರ್ಮಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

