ದೇಶಸೆನ್ಸಾರ್ ಗೂ ಮೊದಲೇ ರಾಜ್ಯಗಳು 'ಪದ್ಮಾವತಿ'ಗೆ ನಿಷೇಧ ಹೇರುವಂತಿಲ್ಲ: ಪಹ್ಲಾಜ್ ನಿಹಲಾನಿ
ಪದ್ಮಾವತಿ ಚಿತ್ರದ ಸೆನ್ಸಾರ್ ಕಾರ್ಯ ಪೂರ್ಣಗೊಳ್ಳುವವರೆಗೂ ಯಾವುದೇ ರಾಜ್ಯ ಅಥವಾ ರಾಜ್ಯ ಸರ್ಕಾರ ಚಿತ್ರಕ್ಕೆ ನಿಷೇಧ ಹೇರುವಂತಿಲ್ಲ ಎಂದು ಮಾಜಿ ಸೆನ್ಸಾರ್ ಮಂಡಳಿ (ಸಿಬಿಎಫ್ ಸಿ) ಅಧ್ಯಕ್ಷ ಪೆಹ್ಲಾಜ್ ನಿಹಲಾನಿ ಹೇಳಿದ್ದಾರೆ.