ಸಿಬಿಎಫ್ ಸಿ

ರಾಮ, ಸೀತಾ ಶೀರ್ಷಿಕೆಯ ಚಿತ್ರಗಳು ಬಂದಿವೆ, ಜಾನಕಿ ಹೆಸರಿನಲ್ಲಿ ಏನು ಸಮಸ್ಯೆ?: CBFC ಗೆ ಕೇರಳ ಹೈಕೋರ್ಟ್ ಪ್ರಶ್ನೆ
ದೇಶ

ರಾಮ, ಸೀತಾ ಶೀರ್ಷಿಕೆಯ ಚಿತ್ರಗಳು ಬಂದಿವೆ, ಜಾನಕಿ ಹೆಸರಿನಲ್ಲಿ ಏನು ಸಮಸ್ಯೆ?: CBFC ಗೆ ಕೇರಳ ಹೈಕೋರ್ಟ್ ಪ್ರಶ್ನೆ

ವರದಿಗಳ ನಂತರ, ಸೆನ್ಸಾರ್ ಮಂಡಳಿಯು ಚಿತ್ರದ ಶೀರ್ಷಿಕೆ ಮತ್ತು ಶೀರ್ಷಿಕೆ ಪಾತ್ರ ಜಾನಕಿಯ ಹೆಸರನ್ನು ಬದಲಾಯಿಸಲು ನಿರ್ದೇಶಿಸಿದೆ.

Emergency ಸಿನಿಮಾಗೇ ಎಮರ್ಜೆನ್ಸಿ ಹೇರಲಾಗಿದೆ: ಕಂಗನಾ
ಬಾಲಿವುಡ್

Emergency ಸಿನಿಮಾಗೇ ಎಮರ್ಜೆನ್ಸಿ ಹೇರಲಾಗಿದೆ: ಕಂಗನಾ

ಸಿಬಿಎಫ್ ಸಿ ಸಿನಿಮಾದ ಪ್ರಮಾಣಪತ್ರ ನೀಡುವುದಕ್ಕೆ ವಿಳಂಬ ಮಾಡುತ್ತಿದ್ದು, ಇದರ ಪರಿಣಾಮವಾಗಿ ಸಿನಿಮಾ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಕಂಗನಾ ಹೇಳಿದ್ದಾರೆ.

ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆ ಕೈಗೆತ್ತಿಕೊಂಡ ಸಿಬಿಐ
ದೇಶ

ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆ ಕೈಗೆತ್ತಿಕೊಂಡ ಸಿಬಿಐ

ನಟ ವಿಶಾಲ್  ಅಭಿನಯದ ಮಾರ್ಕ್ ಆಂಟನಿ ಚಿತ್ರಕ್ಕೆ ಪ್ರಮಾಣಪತ್ರ ಪಡೆಯಲು 6.5 ಲಕ್ಷ ರೂಪಾಯಿ ಪಾವತಿಸಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ಮೂವರು ವ್ಯಕ್ತಿಗಳು ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನ ಅಧಿಕಾರಿಗಳ ವಿರುದ್ಧ ಗುರುವಾರ ಎಫ್‌ಐಆರ್ ದಾಖಲಿಸಿದೆ.

ಲೈಂಗಿಕ ದೃಶ್ಯದ ವೇಳೆ 'ಭಗವದ್ಗೀತೆ': ಓಪನ್‌ಹೈಮರ್ ಚಿತ್ರಕ್ಕೆ CBFC ಒಪ್ಪಿಗೆ ಕುರಿತಂತೆ ಸಚಿವ ಅನುರಾಗ್ ಠಾಕೂರ್ ಕಿಡಿ!
ಸಿನಿಮಾ ಸುದ್ದಿ

ಲೈಂಗಿಕ ದೃಶ್ಯದ ವೇಳೆ 'ಭಗವದ್ಗೀತೆ': ಓಪನ್‌ಹೈಮರ್ ಚಿತ್ರಕ್ಕೆ CBFC ಒಪ್ಪಿಗೆ ಕುರಿತಂತೆ ಸಚಿವ ಅನುರಾಗ್ ಠಾಕೂರ್ ಕಿಡಿ!

ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ "ಓಪನ್‌ಹೈಮರ್" ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್...

ಅಮರ್ಥ್ಯಸೇನ್ ಕುರಿತ ಸಾಕ್ಷ್ಯಚಿತ್ರ  ಮಾರ್ಚ್ 9ರಂದು ಬಿಡುಗಡೆ
ಸಿನಿಮಾ ಸುದ್ದಿ

ಅಮರ್ಥ್ಯಸೇನ್ ಕುರಿತ ಸಾಕ್ಷ್ಯಚಿತ್ರ ಮಾರ್ಚ್ 9ರಂದು ಬಿಡುಗಡೆ

ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಮರ್ಥ್ಯಸೇನ್ ಅವರ ಕುರಿತ ಸಾಕ್ಷ್ಯಚಿತ್ರ ಮಾರ್ಚ್ 9 ರಂದು ಕೋಲ್ಕತ್ತಾದಲ್ಲಿ ಬಿಡುಗಡೆ ಮಾಡುವಂತೆ ಸೆನ್ಸಾರ್ ಬೋರ್ಡ್ ಅನುಮತಿ ನೀಡಿದೆ ಎಂದು ನಿರ್ದೇಶಕಸುಮಾನ್ ಘೋಷ್ ತಿಳಿಸಿದ್ದಾರೆ.

ಸಿಬಿಎಫ್ ಸಿ ಎರಡು ಪ್ರಮುಖ ಸವಾಲುಗಳನ್ನು ಎದುರಿಸುತ್ತಿದೆ: ಅರುಣ್ ಜೇಟ್ಲಿ
ದೇಶ

ಸಿಬಿಎಫ್ ಸಿ ಎರಡು ಪ್ರಮುಖ ಸವಾಲುಗಳನ್ನು ಎದುರಿಸುತ್ತಿದೆ: ಅರುಣ್ ಜೇಟ್ಲಿ

ತೆರಿಗೆ ಪಾವತಿ ತಪ್ಪಿಸುವಿಕೆಯನ್ನು ಪತ್ತೆಹಚ್ಚಲು ಮತ್ತು ವ್ಯಾಪಾರದ ಅನುಕೂಲಕ್ಕಾಗಿ ಕೇಂದ್ರ ....

ಪಾಕ್ ನಲ್ಲಿ 'ಯು' ಪ್ರಮಾಣ ಪತ್ರ; ಕತ್ತರಿ ಪ್ರಯೋಗವಿಲ್ಲದೇ 'ಪದ್ಮಾವತ್' ತೆರೆಗೆ
ಬಾಲಿವುಡ್

ಪಾಕ್ ನಲ್ಲಿ 'ಯು' ಪ್ರಮಾಣ ಪತ್ರ; ಕತ್ತರಿ ಪ್ರಯೋಗವಿಲ್ಲದೇ 'ಪದ್ಮಾವತ್' ತೆರೆಗೆ

ಭಾರತದಲ್ಲಿ ತೀವ್ರ ಪ್ರತಿಭಟನೆ ಎದುರಿಸುತ್ತಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಪಾಕಿಸ್ತಾನದಲ್ಲಿ ಯಾವುದೇ ರೀತಿಯ ಕತ್ತರಿ ಪ್ರಯೋಗಕ್ಕೆ ಒಳಗಾಗದೇ 'ಯು' ಪ್ರಮಾಣ ಪತ್ರ ಪಡೆದು ಯಶಸ್ವಿಯಾಗಿ ತೆರೆಗೆ ಬರಲು ಸಜ್ಜಾಗಿದೆ.

ಜೈಪುರ ಸಾಹಿತ್ಯೋತ್ಸವದಲ್ಲಿ ಸೆನ್ಸಾರ್ ಬೋರ್ಡ್ ಮುಖ್ಯಸ್ಥರು ಪಾಲ್ಗೊಳ್ಳಲು ಬಿಡಲ್ಲ: ಕರ್ನಿ ಸೇನಾ
ದೇಶ

ಜೈಪುರ ಸಾಹಿತ್ಯೋತ್ಸವದಲ್ಲಿ ಸೆನ್ಸಾರ್ ಬೋರ್ಡ್ ಮುಖ್ಯಸ್ಥರು ಪಾಲ್ಗೊಳ್ಳಲು ಬಿಡಲ್ಲ: ಕರ್ನಿ ಸೇನಾ

ರಾಜಸ್ತಾನದ ರಾಜಧಾನಿ ಜೈಪುರದಲ್ಲಿ ಇದೇ ತಿಂಗಳ 25 ರಿಂದ ಜೈಪುರ ಸಾಹಿತ್ಯೋತ್ಸವ ಪ್ರಾರಂಭಗೊಳ್ಳಲಿದ್ದು, ಈ ಉತ್ಸವದಲ್ಲಿ ಸೆನ್ಸಾರ್ ಬೋರ್ಡ್ ಅಧ್ಯಕ್ಷ ಪ್ರಸೂನ್ ಜೋಶಿ ಪಾಲ್ಗೊಳ್ಳಲು ಬಿಡಲ್ಲ ಎಂದು ರಜಪೂತ್ ಕರ್ನಿ ಸೇನಾ ಪೇಳಿದೆ.

'ಪದ್ಮಾವತ್'ಗೆ ಸಿಬಿಎಫ್ ಸಿ ಪ್ರಮಾಣಪತ್ರ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ದೇಶ

'ಪದ್ಮಾವತ್'ಗೆ ಸಿಬಿಎಫ್ ಸಿ ಪ್ರಮಾಣಪತ್ರ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.