ಬಾಲಿವುಡ್CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!
ಭಾರತೀಯ ಚಲನಚಿತ್ರಗಳನ್ನು ಅನುಮೋದಿಸುವ ಜವಾಬ್ದಾರಿಯುತ ಸಂಸ್ಥೆಯಾದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನ್ನು ಪುನರ್ರಚಿಸಲಾಗಿದೆ. ಬುಧವಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊಸ ಸದಸ್ಯರ ಹೆಸರುಗಳೊಂದಿಗೆ CBFC ಯ ಪುನರ್ರಚನೆಯನ್ನು ಘೋಷಿಸಿದೆ.