ವೆಬ್ ಸೈಟ್ ಕ್ರ್ಯಾಶ್ ಆಗಿರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಬೇ ಕಿದ್ದ ಸಿಬಿಎಸ್ ಇ ಹತ್ತನೇ ತರಗತಿ ಫಲಿತಾಂಶ 4 ಗಂಟೆಗೆ ಪ್ರಕಟವಾಗಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ...