ದೇಶಸರಳೀಕೃತ ಮಾದರಿಯಲ್ಲಿ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರಕ್ಕೆ 30 ರಾಜ್ಯಗಳ ಸಲಹೆ
ಎಲ್ಲಾ ವಿಷಯಗಳಿಗೆ ಸರಳೀಕೃತ ಮಾದರಿಯಲ್ಲಿ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆಗೆ ಆದ್ಯತೆ ನೀಡಿ ಸುಮಾರು 30 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ತಿಳಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.