ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ

ಆಫ್‌ಲೈನ್‌ನಲ್ಲಿ 10, 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆ; ಅ.18ರಂದು ದಿನಾಂಕ ಪ್ರಕಟ: ಸಿಬಿಎಸ್ ಸಿ
10 ಮತ್ತು 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆಗಳನ್ನು ನವೆಂಬರ್-ಡಿಸೆಂಬರ್‌ನಲ್ಲಿ ಆಫ್‌ಲೈನ್‌ನಲ್ಲಿ ನಡೆಸಲಾಗುವುದು. ದಿನಾಂಕ ಪಟ್ಟಿಯನ್ನು ಅಕ್ಟೋಬರ್ 18ರಂದು ಪ್ರಕಟಿಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ತಿಳಿಸಿದೆ.

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಹಿನ್ನೆಲೆ: ಪರಿಸ್ಥಿತಿ ಅವಲೋಕಿಸಿ ನಿರ್ಧಾರ- ಸುರೇಶ್ ಕುಮಾರ್
ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

