ಸಿಬಿಎಸ್ ಇ 12ನೇ ತರಗತಿ ಫಲಿತಾಂಶ

CBSE Class 12 results: 2.6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫೇಲ್
ಮಂಡಳಿಯ ಪ್ರಕಾರ, ದೇಶದಾದ್ಯಂತ ಒಟ್ಟು 17,80,365 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 17,68,968 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 15,07,109 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

CBSE Class 12 results: ಕರ್ನಾಟಕಕ್ಕೆ ಮೂರನೇ ಸ್ಥಾನ, ತೇರ್ಗಡೆ ಪ್ರಮಾಣ ಶೇ.93.19
ಕಳೆದ ವರ್ಷದ 95.95 ಶೇಕಡಾ ಉತ್ತೀರ್ಣ ಪ್ರಮಾಣದೊಂದಿಗೆ ಹೋಲಿಸಿದರೆ, ಈ ಬಾರಿ ರಾಜ್ಯದ ಫಲಿತಾಂಶವು 2.76 ಶೇಕಡಾ ಅಂಕಗಳಷ್ಟು ಕುಸಿತ ಕಂಡಿದೆ.

ಒಂದು ಹಂತದ ಪರೀಕ್ಷೆ ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ, ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಪ್ರತಿಭೆ ಬಳಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE)ನ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

