ದೇಶಸಿಬಿಎಸ್ಇ ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನ: ಕೇಂದ್ರ ಸರ್ಕಾರ
ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೆಲ ವಿಷಯಗಳನ್ನು ಕೈಬಿಟ್ಟಿರುವುದಕ್ಕೆ ವಿಪಕ್ಷಗಳು ಆರೋಪ ಮಾಡುತ್ತಿದ್ದು ಪಠ್ಯಕ್ರಮದ ಬಗ್ಗೆ ಅಜ್ಞಾತ ವ್ಯಾಖ್ಯಾನಗಳು ನಡೆಯುತ್ತಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.