ದೇಶಮೇ 4 ರಿಂದ ಜೂನ್ 10 ರವರೆಗೆ ಸಿಬಿಎಸ್ಇ ಬೋರ್ಡ್ ಪರೀಕ್ಷೆ; ಜುಲೈ 15ಕ್ಕೆ ಫಲಿತಾಂಶ: ಕೇಂದ್ರ ಶಿಕ್ಷಣ ಸಚಿವಾಲಯ
ಸಿಬಿಎಸ್ಇ ಬೋರ್ಡ್ನ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು 2021ರ ಮೇ 4ರಿಂದ ಆರಂಭವಾಗಿಲಿದ್ದು ಜೂನ್ 10ರ ವರೆಗೂ ನಡೆಯಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.