ಸಿಬಿಐ ಕಚೇರಿ

ನಾರದ ಲಂಚ ಪ್ರಕರಣದಲ್ಲಿ ಟಿಎಂಸಿ ಶಾಸಕ, ಸಚಿವರ ಬಂಧನ: ಸಿಬಿಐ ಕಚೇರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗಮನ
ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್ ನ ಇಬ್ಬರು ಸಚಿವರನ್ನು ಬಂಧಿಸಿದ ನಂತರ ಸಿಎಂ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಗೆ ಸೋಮವಾರ ಆಗಮಿಸಿದ್ದಾರೆ.

ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಹೋಗಿದ್ದ ಸಿಬಿಐ ಕಚೇರಿ ಅತಿಥಿ ಗೃಹದಲ್ಲಿ ರಾತ್ರಿಯಿಡೀ ಕಳೆದ ಪಿ.ಚಿದಂಬರಂ!
ನಿರೀಕ್ಷಣಾ ಜಾಮೀನು ದೆಹಲಿ ಹೈಕೋರ್ಟ್ ನಿಂದ ತಿರಸ್ಕೃತವಾಗುತ್ತಿದ್ದಂತೆ ಬಂಧನಕ್ಕೆ ಬೆಂಬತ್ತಿ ನಿಂತ ಸಿಬಿಐ ಅಧಿಕಾರಿಗಳ ತಂಡಕ್ಕೆ ಕೊನೆಗೂ ರಾತ್ರಿ 10 ಗಂಟೆ ಸುಮಾರಿಗೆ ಸಿಕ್ಕಿದರು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ.

