ಸಿಬಿಐ ಕಸ್ಟಡಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಿ ನ್ಯಾಯಾಲಯ ಆದೇಶ
ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಶನಿವಾರ ರೋಸ್ ಅವಿನ್ಯೂ ಕೋರ್ಟ್ ಆದೇಶ ನೀಡಿದೆ.

ಸೆ. 5ರವರೆಗೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಅವಧಿ ವಿಸ್ತರಣೆ!
ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 5ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಸೆ.2ರವರೆಗೆ ವಿಸ್ತರಣೆ!
ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 2ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ.

ಸೆ.2 ವರೆಗೂ ಸಿಬಿಐ ವಶದಲ್ಲೇ ಇರುತ್ತೇನೆ- ಸುಪ್ರೀಂ ಕೋರ್ಟ್ ಗೆ ಚಿದಂಬರಂ ಮನವಿ
ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸೆ.02 ರ ವರೆಗೆ ಸಿಬಿಐ ವಶದಲ್ಲೇ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.

