ಸಿಬಿಐ ಕೇಸು

ಲಂಚ ಸ್ವೀಕಾರ: GST ಅಧಿಕಾರಿಗೆ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ
ರಾಜ್ಯ

ಲಂಚ ಸ್ವೀಕಾರ: GST ಅಧಿಕಾರಿಗೆ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಪ್ರಜ್ವಲ್ ವಿಡಿಯೋ ಪ್ರಕರಣದಲ್ಲಿ ಡಿಸಿಎಂ ಕೈವಾಡ; ಸಂಪುಟದಿಂದ ಡಿಕೆಶಿ ಕೈಬಿಡಿ, ತನಿಖೆಯನ್ನು ಸಿಬಿಐಗೆ ವಹಿಸಿ: HDK ಆಗ್ರಹ
ರಾಜಕೀಯ

ಪ್ರಜ್ವಲ್ ವಿಡಿಯೋ ಪ್ರಕರಣದಲ್ಲಿ ಡಿಸಿಎಂ ಕೈವಾಡ; ಸಂಪುಟದಿಂದ ಡಿಕೆಶಿ ಕೈಬಿಡಿ, ತನಿಖೆಯನ್ನು ಸಿಬಿಐಗೆ ವಹಿಸಿ: HDK ಆಗ್ರಹ

ಪ್ರಜ್ವಲ್ ರೇವಣ್ಣ ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಪಿತೂರಿ ಎದ್ದು ಕಾಣುತ್ತಿದೆ, ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ಮಾಡಲು ಸಿಬಿಐ ತನಿಖೆಗೆ ಸರ್ಕಾರ ವಹಿಸಲಿ, ನಮಗೆ ಎಸ್ ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿಬಿಐ ಕೇಸಿನಲ್ಲಿ ಕಾಂಗ್ರೆಸ್ ನನ್ನನ್ನು ಜೈಲಿಗೆ ಕಳುಹಿಸಿತು, ಆ ಸಮಯ ಅತ್ಯಂತ ಕಠಿಣವಾಗಿತ್ತು: ಅಮಿತ್ ಶಾ
ದೇಶ

ಸಿಬಿಐ ಕೇಸಿನಲ್ಲಿ ಕಾಂಗ್ರೆಸ್ ನನ್ನನ್ನು ಜೈಲಿಗೆ ಕಳುಹಿಸಿತು, ಆ ಸಮಯ ಅತ್ಯಂತ ಕಠಿಣವಾಗಿತ್ತು: ಅಮಿತ್ ಶಾ

ಸೊಹ್ರಾಬುದ್ದೀನ್‌ ಶೇಖ್‌ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ತನಿಖಾ ಸಂಸ್ಥೆಯು 2010ರಲ್ಲಿ ತಮ್ಮನ್ನು ಬಂಧಿಸಿದ ಘಟನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ. 

ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಕಾನೂನು ಬಾಹಿರ; ನಾಳೆ ಬಿಜೆಪಿ ಪ್ರತಿಭಟನೆ: ಬಿ ವೈ ವಿಜಯೇಂದ್ರ
ರಾಜ್ಯ

ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಕಾನೂನು ಬಾಹಿರ; ನಾಳೆ ಬಿಜೆಪಿ ಪ್ರತಿಭಟನೆ: ಬಿ ವೈ ವಿಜಯೇಂದ್ರ

ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ.