ಸಿಬಿಐ ನೊಟೀಸ್

ರೈತನ ಮಗನಾಗಿ ಭಾರೀ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ: ಅಕ್ರಮ ಎಸಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ?
ರಾಜಕೀಯ

ರೈತನ ಮಗನಾಗಿ ಭಾರೀ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ: ಅಕ್ರಮ ಎಸಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ?

ರೈತನ ಮಗನಾಗಿದ್ದುಕೊಂಡು ಕೊತ್ವಾಲ್‌ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ.

ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ ಎಷ್ಟರಮಟ್ಟಿಗಿದೆ: ಡಿಕೆ ಶಿವಕುಮಾರ್
ರಾಜಕೀಯ

ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ ಎಷ್ಟರಮಟ್ಟಿಗಿದೆ: ಡಿಕೆ ಶಿವಕುಮಾರ್

ನನ್ನ ಮಗಳ ನಿಶ್ಚಿತಾರ್ಥದ ದಿನವೇ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಉಕ್ಕಿ ಹರಿಯುತ್ತಿದೆ. ನನಗೆ ತೊಂದರೆ ಕೊಟ್ಟವರು ಯಾವಾಗಲೂ ಖುಷಿಯಾಗಿರಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‌ವ್ಯಂಗ್ಯವಾಡಿದ್ದಾರೆ.