280 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಜ್ರ ವ್ಯಾಪಾರಿ ನೀರವ್ ಮೋದಿ, ಮೋದಿ ಸಹೋದರ ಹಾಗೂ ಆತನ ಪತ್ನಿ ವಿರುದ್ಧ ಕೇಸ್ ದಾಖಲಿಸಿದೆ.