ಸಿಬಿಐ ಬಂಧನ

ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣ: ವಿಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಬಂಧನ
ವಾಣಿಜ್ಯ

ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣ: ವಿಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಬಂಧನ

2009 ಮತ್ತು 2011ರ ನಡುವೆ ಐಸಿಐಸಿಐ ಬ್ಯಾಂಕ್‌ನಿಂದ 3,000 ಕೋಟಿ ರೂಪಾಯಿಗೂ ಹೆಚ್ಚು ಸಾಲ ವಿತರಣೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಡಿಯೋಕಾನ್ ಸಮೂಹದ ಮಾಜಿ ಮುಖ್ಯಸ್ಥ ವೇಣುಗೋಪಾಲ್ ಧೂತ್ ಅವರನ್ನು ಸೋಮವಾರ ಬೆಳಗ್ಗೆ ಮುಂಬೈನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 

ಬಿದ್ದು, ಎದ್ದು, ಗೆದ್ದು ಬರುವೆನು; ಅಪಪ್ರಚಾರ ವಿರುದ್ಧ ಸತ್ಯ ಅತ್ಯುತ್ತಮ ಸಮರ್ಥನೆ: ವಿನಯ್ ಕುಲಕರ್ಣಿ
ರಾಜ್ಯ

ಬಿದ್ದು, ಎದ್ದು, ಗೆದ್ದು ಬರುವೆನು; ಅಪಪ್ರಚಾರ ವಿರುದ್ಧ ಸತ್ಯ ಅತ್ಯುತ್ತಮ ಸಮರ್ಥನೆ: ವಿನಯ್ ಕುಲಕರ್ಣಿ

ಅಪಪ್ರಚಾರದ ವಿರುದ್ಧ ಸತ್ಯ ಅತ್ಯುತ್ತಮ ಸಮರ್ಥನೆಯಾಗಿದೆ. ಈಗ ನಾನು ಬಿದ್ದಂತೆ ಕಂಡರೂ ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ.

ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೆ ತರುವಲ್ಲಿ ಯೋಗೀಶ್ ಗೌಡ ಕುಟುಂಬಸ್ಥರ 4 ವರ್ಷಗಳ ಕಾನೂನು ಹೋರಾಟ ಮಹತ್ವದ್ದು!
ರಾಜ್ಯ

ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೆ ತರುವಲ್ಲಿ ಯೋಗೀಶ್ ಗೌಡ ಕುಟುಂಬಸ್ಥರ 4 ವರ್ಷಗಳ ಕಾನೂನು ಹೋರಾಟ ಮಹತ್ವದ್ದು!

2016ರಲ್ಲಿ ಬಿಜೆಪಿ ನಾಯಕ ಯೋಗೀಶ್ ಗೌಡ ಗೌಡರ್ ಅವರ ಹತ್ಯೆ ಪ್ರಕರಣಕ್ಕೆ ನಂತರ ಅವರ ಕುಟುಂಬಸ್ಥರ ಸುದೀರ್ಘ ನ್ಯಾಯಾಲಯ ಹೋರಾಟ ಇಂದು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯನ್ನು ಬಂಧಿಸುವಲ್ಲಿಗೆ ಬಂದು ನಿಂತಿದೆ. 

೨ ಲಕ್ಷ  ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓಎಸ್ ಡಿ 
ದೇಶ

೨ ಲಕ್ಷ  ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓಎಸ್ ಡಿ 

ದೆಹಲಿ ಉಪ ಮುಖ್ಯಮಂತ್ರಿ, ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ  ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ  ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ.