ದೇಶಬಾಬ್ರಿ ಮಸೀದಿ ಕೇಸಿನ ತೀರ್ಪನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇವೆ: ಆರೋಪಿಗಳ ಪ್ರತಿಕ್ರಿಯೆ
ಸುದೀರ್ಘ 28 ವರ್ಷಗಳ ಕಾನೂನು ಹೋರಾಟದ ಬಳಿಕ ಬುಧವಾರ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡುತ್ತಿದ್ದು ದೇವಾಲಯ ನಗರಿ ಅಯೋಧ್ಯೆ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೋರ್ಟ್ ತೀರ್ಪು ಏನೆಂದು ಹೊರಬರುತ್ತದೆ ಎಂದು ಇಡೀ ದೇಶ ಕಾತರದಿಂದ ಕಾಯುತ್ತಿದೆ.