ರಾಜ್ಯಬಿಸಿನೆಸ್ ಡಿಸ್ಟ್ರಿಕ್ಟ್ ಕಡೆ ಸಿಗ್ನಲ್ ಜೋಡಣೆ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಗಳು ಬಗೆಹರಿಯದೆ ಉಳಿದಿದ್ದು, ನಗರ ಮತ್ತು ಸುತ್ತಮುತ್ತಲಿನ 10 ಪ್ರಮುಖ ಸ್ಥಳಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪರಿಹಾರಗಳನ್ನು ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾಸ ಸೂಚನೆ ನೀಡಿದರು.