ಸಿಬ್ಬಂದಿ ನೇಮಕ

ನೂತನ ಪಾಲಿಕೆಗಳಿಗೆ 6,500 ಸಿಬ್ಬಂದಿಗಳ ನೇಮಕ: ಆರ್ಥಿಕ ಹೊರೆ ಎಂದ ಸರ್ಕಾರ; ಮರು ಪರಿಶೀಲನೆಗೆ GBA ಮುಂದು..!
ಈ ಪ್ರಮಾಣದ ಸಿಬ್ಬಂದಿಗೆ ತಿಂಗಳಿಗೆ ಸುಮಾರು ರೂ.50 ಕೋಟಿ ವೆಚ್ಚವಾಗಲಿದ್ದು, ಇದು ರಾಜ್ಯದ ಖಜಾನೆಗೆ ದೊಡ್ಡ ಹೊರೆಯಾಗಲಿದೆ ಎಂದು ಸರ್ಕಾರ ಸೂಚಿಸಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ 13,669 ಖಾಲಿ ಹುದ್ದೆಗಳು; 6,800 ಸಿಬ್ಬಂದಿ ನೇಮಕಕ್ಕೆ ಸರ್ಕಾರ ಅನುಮೋದನೆ
ರಾಜ್ಯ ಸರ್ಕಾರ ತನ್ನ ನಾಲ್ಕು ಸಾರಿಗೆ ನಿಗಮಗಳಲ್ಲಿ 6,500 ಚಾಲಕ ಮತ್ತು 300 ತಾಂತ್ರಿಕ ಸಿಬ್ಬಂದಿ ನೇಮಿಸಿಕೊಳ್ಳಲು ಶನಿವಾರ ಅನುಮೋದನೆ ನೀಡಿದೆ. ಕಳೆದ ಎಂಟು ವರ್ಷಗಳಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯಲ್ಲಿ 13,669 ಖಾಲಿ ಹುದ್ದೆಗಳು ಇವೆ.

ಕೆಎಸ್‌ಆರ್‌ಟಿಸಿ ಸೇರಿ ಇತರೆ ನಿಗಮಗಳಿಗೆ 13,000 ಸಿಬ್ಬಂದಿ ನೇಮಕ, 4,000 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮದ್ವೆ ಆಗ್ದೇ ಹುಚ್ಚು ಬಿಡಲ್ಲ, ಹುಚ್ಚು ಬಿಡ್ದೆ ಮದ್ವೆ ಆಗಲ್ಲ!
ಸರ್ಕಾರಿ ಆಸ್ಪತ್ರೆಗಳಿಗೆ ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಬರಬೇಕೆಂದರೆ ಹೆಚ್ಚಿನ ಸಿಬ್ಬಂದಿ- ವೈದ್ಯರನ್ನು ನೇಮಿಸಬೇಕೆಂಬುದು ಸದಸ್ಯರ ವಾದವಾದರೆ, ಆಸ್ಪತ್ರೆಗೆ ಹೆಚ್ಚು ಹೆಚ್ಚು ಜನ ಬಂದಾಗ ನಾವು ಹೆಚ್ಚಿನ ವೈದ್ಯರು, ಸಿಬ್ಬಂದಿಯನ್ನು ನಿಯೋಜಿಸುತ್ತೇವೆಂಬುದು ಆರೋಗ್ಯಸಚಿವರ ವಾದ!...

