ದೇಶಮಾರ್ಗ ಮಧ್ಯ ವಿಮಾನದ ಬಾಗಿಲು ತೆರೆಯಲು ಯತ್ನ, ಕ್ಯಾಬಿನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ಬಂಧನ
ಬಹ್ರೇನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಹಾಗೂ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.