ರಾಜ್ಯ'ಜಾತಿ ಗಣತಿ' ಕಾರ್ಯಕ್ಕೆ ಹಾಜರಾಗದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಸಂಪುಟ ಸಭೆ ನಿರ್ಧಾರ
"ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ನಿಯೋಜಿಸಲಾದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಆದೇಶದ ಪ್ರಕಾರ ತಮ್ಮ ಕರ್ತವ್ಯವನ್ನು ನಿರ್ವಹಿಸದಿದ್ದರೆ ಅಥವಾ ಹಾಜರಾಗದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.