ಸಿಬ್ಬಂದಿಗೆ

‘ಅಸನಿ’ ಚಂಡಮಾರುತ: ಆಂಧ್ರದ ಸಮುದ್ರದಲ್ಲಿ ತೇಲಿ ಬಂದ ಚಿನ್ನದ ರಥ?!!
‘ಅಸನಿ’ ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದೇ ಅಬ್ಬರದ ಅಲೆಗಳಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ.

ಶಾಸಕನ ಬೆಂಬಲಿಗರಿಂದ ಟೋಲ್ ಸಿಬ್ಬಂದಿಗೆ ಮನಸೋ ಇಚ್ಛೆ ಥಳಿತ
ಸಮಾಜವಾದಿ ಶಾಸಕನ ಬೆಂಬಲಿಗರು ಟೋಲ್ ಸಿಬ್ಬಂದಿಗಳನ್ನು ಮನಸೋ ಇಚ್ಛೆ ಥಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

