ದೇಶಕ್ಷಮೆ ಕೇಳದ ಹೊರತು ವಿಮಾನಯಾನ ಇಲ್ಲ; ಮತ್ತೆ ಸಂಸದ ಗಾಯಕ್ವಾಡ್ ಏರ್ ಇಂಡಿಯಾ ಟಿಕೆಟ್ ರದ್ದು
ಏರ್ ಇಂಡಿಯಾ ಸಿಬ್ಬಂದಿಯನ್ನು ಥಳಿಸಿ ವಿಮಾನಯಾನದಿಂದ ನಿಷೇಧಕ್ಕೆ ಒಳಗಾಗಿರುವ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರು ಕ್ಷಮೆ ಕೇಳದ ಹೊರತು ವಿಮಾನಯಾನಕ್ಕೆ ಅವಕಾಶವಿಲ್ಲ ಎಂದು ಹೇಳಿರುವ ಏರ್ ಇಂಡಿಯಾ ಮತ್ತೆ ಅವರ ಟಿಕೆಟ್ ಅನ್ನು ರದ್ದುಗೊಳಿಸಿದೆ.