ಜಿಲ್ಲಾ ಸುದ್ದಿದಾದಿಯರ ಸಮಸ್ಯೆ ಕೇಳುತ್ತಿಲ್ಲ ಅಧಿಕಾರಿಗಳು
ಕಟ್ಟಡದ ಮೇಲಿಂದ ಬಿದ್ದು ಸಾವಿಗೀಡಾದ ಬಾಲಕಿ ಗಗನಾ ಪ್ರಕರಣ ಮತ್ತು ಕಿಮ್ಸ್ ನ ಶುಶ್ರೂಷಕರ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಪ್ರಯತ್ನಿಸಿಲ್ಲ ಎಂದು ಮಹಿಳೆ-ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಲಹಾ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ...