ರಾಜ್ಯಹಾಸನಾಂಬ ದೇವಸ್ಥಾನದಲ್ಲಿ ವಿವಿಐಪಿಗಳ ನಿರ್ವಹಣೆ ವೇಳೆ ತಾಳ್ಮೆ ಕಳೆದುಕೊಂಡು ಎಸಿಗೆ ಹೊಡೆದ ಡಿಸಿ!
ಹಾಸನಾಂಬೆ ದೇಗುಲದ ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಾಳ್ಮೆ ಕಳೆದುಕೊಂಡು ಸಕಲೇಶಪುರ ಉಪವಿಭಾಗದ ಸಹಾಯಕ ಆಯುಕ್ತೆ ಶೃತಿ ಎಂಬುವರಿಗೆ ಹೊಡೆದಿದ್ದಾರೆ ಎನ್ನಲಾಗಿದೆ.