ಸಿಮ್

ಸಿಮ್‌ಗಳ ದುರುಪಯೋಗಕ್ಕೆ ನೋಂದಾಯಿತ ಚಂದಾದಾರರೇ ಹೊಣೆ: ಟೆಲಿಕಾಮ್ ಇಲಾಖೆ ಎಚ್ಚರಿಕೆ
ಟೆಲಿಕಾಂ ಇಲಾಖೆ (DoT) ಹೇಳಿಕೆಯಲ್ಲಿ ನಾಗರಿಕರು ಜಾಗರೂಕರಾಗಿರುವುದಕ್ಕೆ ಮತ್ತು ವಿರೂಪಗೊಳಿಸಿದ IMEI ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಸಾಧನಗಳನ್ನು ಬಳಸುವುದನ್ನು ತಪ್ಪಿಸುವಂತೆ ಸಲಹೆ ನೀಡಿದೆ.

9 ಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿದ್ದರೆ ಹೆಚ್ಚುವರಿ ಸಿಮ್ ಕಾರ್ಡ್ ಸಂಪರ್ಕ ರದ್ದು: ದೂರಸಂಪರ್ಕ ಇಲಾಖೆ ಆದೇಶ
ಈ ಬಗ್ಗೆ ದೂರಸಂಪರ್ಕ ಇಲಾಖೆ ಸ್ಥೂಲ ಪರಿಶೀಲನೆ ನಡೆಸಲಿದ್ದು, ಯಾರೇ ಒಬ್ಬ ವ್ಯಕ್ತಿ ವಿವಿಧ ಟೆಲಿಕಾಂ ಸಂಸ್ಥೆಗಳಿಗೆ ಸೇರಿದ ಒಟ್ಟು 9ಕ್ಕೂ ಹೆಚ್ಚು ಸಿಮ್ ಕಾರ್ಡ್ ಹೊಂದಿರುವುದು ಪತ್ತೆಯಾದರೆ ಈ ಕ್ರಮ.

ನಗ್ನ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣ: 3 ಆರೋಪಿಗಳ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಸುಂದರ ಯುವತಿಯರ ಸೋಗಿನಲ್ಲಿ ಜನರನ್ನು ಸ್ನೇಹದ ಬಲೆಗೆ ಬೀಳಿಸಿಕೊಂಡು ಬಳಿಕ ಅವರನ್ನು ವಿವಸ್ತ್ರಗೊಳಿಸಿದ ವಿಡಿಯೋ ಮಾಡಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ವೊಂದರ ಮೂಲ ಪತ್ತೆ ಹೆಚ್ಚಿದ ಸಿಐಡಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಮೊಬೈಲ್ ಸಂಖ್ಯೆಗೆ ಆಧಾರ್ ಜೋಡನೆ: ಹೆಚ್ಚಿನ ಕಾಲಾವಕಾಶಕ್ಕೆ ಮನವಿ ಮಾಡಿದ ಸೆಲ್ಯುಲಾರ್ ಸಂಸ್ಥೆಗಳು
ಸೆಲ್ಯುಲಾರ್ ಆಪರೇಟರ್ ಗಳು ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಿಸುವ ಪ್ರಕ್ರಿಯೆಗಾಗಿ ನೂತನ ಮಾದರಿಗಳನ್ನು ಜಾರಿಗೆ ತರಲು ಇನ್ನೂ ಕೆಲ ಸಮಯ ಕಾಲಾವಕಾಶ ಬೇಕೆಂದು ........

ಸಿಮ್ ಡಿ-ಆಕ್ಟಿವೇಟ್ ಮಾಡಿದ್ದಕ್ಕೆ ದೂರಸಂಪರ್ಕ ಕಂಪೆನಿಗೆ ಒಂದೂವರೆ ಲಕ್ಷ ರು. ದಂಡ
ಗ್ರಾಹಕರೊಬ್ಬರ ಮೊಬೈಲ್ ಸಂಖ್ಯೆಯನ್ನು ಸರಿಯಾದ ಕಾರಣವಿಲ್ಲದೆ ಡಿ-ಆಕ್ಟಿವೇಟ್ ಮಾಡಿದ್ದಕ್ಕೆ ಮತ್ತು ಹಲವು ಬಾರಿ ಮನವಿ ಮಾಡಿದ...

