ಸಿಮ್ ಕಾರ್ಡ್ಗಳು

ಬೆಂಗಳೂರು: ವಂಚನೆಗೆ ಬಳಸುತ್ತಿದ್ದ 15,000 ಸಿಮ್ ಕಾರ್ಡ್ಗಳನ್ನು ಬ್ಲಾಕ್ ಮಾಡಿದ ಪೊಲೀಸರು
ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ.

ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ: 50 ಸಾವಿರ ರೂ. ದಂಡ, 1 ವರ್ಷ ಜೈಲು
ಮಹತ್ವದ ಬೆಳವಣಿಗೆಯಲ್ಲಿ ಅಪರಾಧ ಪ್ರಕರಣಗಳಲ್ಲಿನ ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ ನೀಡುವವರಿಗೆ 50 ಸಾವಿರ ದಂಡ,1 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ.

