ದೇಶDigital arrest ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!
ಪ್ರಸ್ತಾವಿತ ಕ್ರಮಗಳ ಅಡಿಯಲ್ಲಿ, ಟೆಲಿಕಾಂ ಕಂಪನಿಗಳು ಹೊಸ ಸಿಮ್ ಅನ್ನು ಸಕ್ರಿಯಗೊಳಿಸುವ ಮೊದಲು, ಗ್ರಾಹಕರ ಮಾಹಿತಿಯನ್ನು ರಿಯಲ್ಟೈಮ್ನಲ್ಲಿ ಪರಿಶೀಲಿಸುವುದು ಕಡ್ಡಾಯವಾಗಲಿದೆ.