ಸಿಯಾಚಿನ್ ಹಿಮನದಿ

ವಿಶೇಷ ಕೈಗವಸುಗಳು, ಬಹುಪದರದ ಜಾಕೆಟ್ ಮತ್ತು ಗ್ಯಾಜೆಟ್‌ಗಳು: ಸಿಯಾಚೆನ್‌ನ ಪ್ರತಿ ಸೈನಿಕನಿಗೆ ಸಿಗ್ತಾ ಇದೆ 1 ಲಕ್ಷ ರೂ.ಗಳ ವೈಯಕ್ತಿಕ ಕಿಟ್
ವಿಶ್ವದ ಅತಿ ಎತ್ತರದ ಯುದ್ಧಭೂಮಿಸಿಯಾಚಿನ್ ಹಿಮನದಿಯಲ್ಲಿ ನಿಯೋಜಿಸಲಾಗಿರುವ ಭಾರತೀಯ ಸೈನಿಕರು ಅಲ್ಲಿನ ತೀವ್ರ ಶೀತ ಪರಿಸ್ಥಿತಿಗಳ ವಿರುದ್ಧ ರಕ್ಷಣೆ ಪಡೆಯಲು ಇದೀಗ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಕಿಟ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಸಿಯಾಚೆನ್‌ನಲ್ಲಿ ಹಿಮಪಾತಕ್ಕೆ ಇಬ್ಬರು ಯೋಧರು ಬಲಿ
ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ದಕ್ಷಿಣ ಸಿಯಾಚಿನ್ ಹಿಮನದಿಯಲ್ಲಿ ಸುಮಾರು 18,000 ಅಡಿ ಎತ್ತರದಲ್ಲಿ ಹಿಮಪಾತವಾಗಿದ್ದು ಅಲ್ಲಿ ಗಸ್ತು ತಿರುಗುತ್ತಿದ್ದ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

