ಸಿರಗುಪ್ಪ

ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು
ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್ಎಚ್-150)ಯಲ್ಲಿ ಇಂದು ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ.

ಬಳ್ಳಾರಿ: ಶಾಲಾ ಬಸ್ಗೆ ಬೆಂಕಿ, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರು
ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ 30 ಮಕ್ಕಳು ಪಾರಾದ ಘಟನೆ ಬಳ್ಳಾರಿ ಜಿಲ್ಲೆಯ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ಬಳಿ ಸೋಮವಾರ ನಡೆದಿದೆ

