ಸಿರಾ

ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಸಾಧ್ಯವಲ್ಲ; ಜಿಲ್ಲಾ ವಿಮಾನ ನಿಲ್ದಾಣ ಮಾಡಬಹುದು
ಸಿರಾದಲ್ಲಿ ವಿಮಾನ ನಿಲ್ದಾಣ ಮಾಡಿದ್ರೆ, ಅದು ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗುವುದಿಲ್ಲ. ಬದಲಿಗೆ ಜಿಲ್ಲಾ ಅಥವಾ ಪ್ರಾದೇಶಿಕ ವಿಮಾನ ನಿಲ್ದಾಣವಾಗುತ್ತದೆ ಎಂದು ಪಾಟೀಲ್ ಹೇಳಿದ್ದಾರೆ.

ತುಮಕೂರು: ಚಲಿಸುತ್ತಿರುವಾಗಲೇ ಮಗುಚಿ ಬಿದ್ದ KSRTC ಬಸ್; 25 ಮಂದಿಗೆ ಗಾಯ
ಚಲಿಸುತ್ತಿರುವಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್ ವೊಂದು ಮಗುಚಿ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ.

ಸಿರಾ ಬಳಿ ರಸ್ತೆ ಅಪಘಾತ: ಮೂವರು ಸಾವು
ಸಿರಾ ತಾಲ್ಲೂಕಿನ ಗಾಂಧಿನಗರ ಕ್ರಾಸ್‌ನಲ್ಲಿ ಟ್ರಕ್ ವೊಂದು ನಿಂತಿದ್ದ ಮತ್ತೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ನಾಮಪತ್ರ ಸಲ್ಲಿಸಲು ಇನ್ನೊಂದೇ ವಾರ ಬಾಕಿ, ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಘೋಷಿಸದ ಬಿಜೆಪಿ!
ತುಮಕೂರಿನ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ ತಿಂಗಳ 16 ಕೊನೆಯ ದಿನ. ಇನ್ನು ಕೇವಲ ಒಂದು ವಾರ ಬಾಕಿಯಿದೆ. ಈ ಎರಡೂ ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ.

