ರಾಜ್ಯಅಕ್ಕಿ, ಗೋಧಿಯಿಂದ ಸಿರಿಧಾನ್ಯಗಳ ಕೃಷಿಗೆ ಬದಲಾಗಬೇಕು: ಶೋಭಾ ಕರಂದ್ಲಾಜೆ
ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.