ದೇಶದೆಹಲಿ ವಾಯು ಮಾಲಿನ್ಯ: ಸಿರಿಂಜ್ ಉತ್ಪಾದಕ ಸಂಸ್ಥೆ ಸ್ಥಗಿತಕ್ಕೆ ಸೂಚನೆ, ಕೋವಿಡ್ ಲಸಿಕೆ ಅಭಿಯಾನದ ಮೇಲೆ ಪರಿಣಾಮ ಸಾಧ್ಯತೆ
ದೆಹಲಿ ಹಾಗೂ ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಹರ್ಯಾಣದ ಫರೀದಾಬಾದ್ ನಲ್ಲಿರುವ ಸಿರೆಂಜ್ ಉತ್ಪಾದನಾ ಸಂಸ್ಥೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಾಗಿದೆ.