ಜೀವನಶೈಲಿಭಾರತದಲ್ಲಿ ಬೇಳೆಕಾಳು, ಸಿರಿಧಾನ್ಯ ಬಳಕೆ ಶೇ.5 ರಷ್ಟು ಇಳಿಕೆ, ಆಹಾರೇತರ ವಸ್ತುಗಳಿಗೆ ಹೆಚ್ಚು ಪ್ರಾಮುಖ್ಯತೆ: ಎಸ್ಬಿಐ ವರದಿ
ವರದಿಯು ಹಲವಾರು ಪ್ರಮುಖ ಪ್ರವೃತ್ತಿಗಳನ್ನು ಬಹಿರಂಗಪಡಿಸಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಧಾನ್ಯಗಳು ಮತ್ತು ಬೇಳೆಕಾಳುಗಳ ಬಳಕೆ ಗಣನೀಯವಾಗಿ ಕುಸಿದಿದ್ದು, ಶೇಕಡಾ 5ರಷ್ಟು ಕಡಿಮೆಯಾಗಿದೆ.