ವಿಶೇಷಮಧ್ಯ ಪ್ರದೇಶ: ಅಪರೂಪದ 150 ವಿಧದ ಸಿರಿಧಾನ್ಯ ಬೀಜಗಳನ್ನು ಸಂಗ್ರಹಿಸಿದ ದಿಂಡೋರಿ ಜಿಲ್ಲೆಯ ಬುಡಕಟ್ಟು ಮಹಿಳೆ
ಬುಡಕಟ್ಟು ಪ್ರಾಬಲ್ಯದ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ 27 ವರ್ಷದ ಬೈಗಾ ಬುಡಕಟ್ಟು ಮಹಿಳೆ ಲಹರಿ ಬಾಯಿ ಅವರು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷದಲ್ಲಿ ನಿಜವಾದ ಬ್ರಾಂಡ್ ಅಂಬಾಸಿಡರ್ ಆಗಿ ಹೊರಹೊಮ್ಮಿದ್ದಾರೆ.