ಸಿಲಿಂಡರ್ ಬ್ಲಾಸ್ಟ್

ಕಲಬುರಗಿ: ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ, 10 ಮಂದಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ
ಹೋಟೆಲ್ವೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದ್ದು ಭಾರೀ ಅನಾಹುತ ಸಂಭವಿಸಿದೆ. 10 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಕಲಬುರಗಿಯ ಸಪ್ತಗಿರಿ ಆರೇಂಜ್ ಹೋಟೆಲ್ನಲ್ಲಿ ಸಂಭವಿಸಿದೆ.

ರಾಜಸ್ತಾನ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ; ಐವರ ಸಾವು, 49 ಮಂದಿಗೆ ಗಾಯ
ರಾಜಸ್ಥಾನದ ಜೋಧ್ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.

