ರಾಜ್ಯಚಿಕ್ಕಮಗಳೂರು: ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ; ಮೂವರು ದುರ್ಮರಣ, ಇಬ್ಬರಿಗೆ ಗಂಭೀರ ಗಾಯ!
ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಹಳಿಲ್ಗದ್ದೆ ಗ್ರಾಮದವರಾದ ಜ್ಞಾನೇಶ, ಗುರು ಕಿರಣ್, ಮೋಹನ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.