ರಾಜ್ಯಕೇಂದ್ರವನ್ನ ಓಲೈಸೋದು ಬಿಟ್ಟು ಬಾಯಿ ಮುಚ್ಚಿಕೊಂಡಿರಿ: ಸಚಿವ ಮುನಿಯಪ್ಪ ವಿರುದ್ಧ KPCC ವಕ್ತಾರ ಲಕ್ಷ್ಮಣ್ ಗರಂ!
ಪಶ್ಚಿಮ-ಏಷ್ಯಾ ಯುದ್ಧದಿಂದಾಗಿ ತೈಲ ಆಮದಿನ ಮೇಲೆ ಭಾರೀ ಪರಿಣಾಮ ಬೀರಿದೆ. ಇನ್ನು ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್ ಗಾಗಿ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ KPCC ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.