ವಿದೇಶವಿಮಾನ ತುರ್ತು ಲ್ಯಾಂಡಿಂಗ್: ಕುವೈತ್ ವಿಮಾನ ನಿಲ್ದಾಣದಲ್ಲಿಯೇ 13 ಗಂಟೆ ಕಾಲ ಕಳೆದ ಭಾರತೀಯರು!
ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಲ್ಫ್ ಏರ್ ವಿಮಾನ ಕುವೈತ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕಾಣಿಸಿಕೊಂಡ ಪ್ರಯಾಣಿಕರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.