ಸಿಲುಕಿರುವುದು

ಯುದ್ಧ ಪೀಡಿತ ಸುಡಾನ್ನಲ್ಲಿ ಸಿಲುಕಿರುವ ಕರ್ನಾಟಕದ 31 ಆದಿವಾಸಿ ಜನರು
ಕರ್ನಾಟಕದ ಹಕ್ಕಿ-ಪಿಕ್ಕಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಸುಮಾರು 31 ಜನರು ಯುದ್ಧ ಪೀಡಿತ ಸುಡಾನ್ನಲ್ಲಿ ಸಿಲುಕಿಕೊಂಡಿದ್ದಾರೆ.

ಸಿಯಾಚಿನ್ ನಲ್ಲಿ ಭಾರಿ ಹಿಮಪಾತ: ಹಿಮದಡಿಯಲ್ಲಿ ಸಿಲುಕಿದ 8 ಸೈನಿಕರು
ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ನಲ್ಲಿ ಸೇನಾ ಶಿಬಿರದ ಮೇಲೆ ಭಾರೀ ಹಿಮಪಾತವಾಗಿದ್ದು, 8 ಸೈನಿಕರು ಕಣ್ಮರೆಯಾಗಿರುವ ಸಂಗತಿ ತಿಳಿದುಬಂದಿದೆ.

ಲಡಾಖ್ ನಲ್ಲಿ ಭಾರೀ ಹಿಮಪಾತ: 10 ಮಂದಿ ನಾಪತ್ತೆ
ಲಡಾಖ್ ಬಳಿಯ ಲೇಹ್ ಜಿಲ್ಲೆಯಲ್ಲಿ ಇಂದು ಹಠಾತ್ ಹಿಮಪಾತಕ್ಕೆ ಸಿಲುಕಿ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

