ರಾಜ್ಯವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!
ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.