ಸಿಲ್ಕ್ಯಾರಾ ಸುರಂಗ ಕುಸಿತ

ಸಿಲ್ಕ್ಯಾರಾ ಸುರಂಗ ಕುಸಿತ: ರಕ್ಷಿಸಲ್ಪಟ್ಟ ಕಾರ್ಮಿಕರಿಗೆ ಋಷಿಕೇಶದ ಏಮ್ಸ್ನಲ್ಲಿ ವೈದ್ಯಕೀಯ ಪರೀಕ್ಷೆ
ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.

ಉತ್ತರಕಾಶಿ ಸುರಂಗ ಕುಸಿತ: ಪೈಪ್ ಮೂಲಕ ಹೊರಬರಲು ಪ್ರತಿ ಕಾರ್ಮಿಕನಿಗೆ 5 ನಿಮಿಷ ಬೇಕು- NDMA
ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಇನ್ನು ಕೆಲವು ಗಂಟೆಗಳಲ್ಲೇ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ...

