ರಾಜ್ಯಸಿ.ವಿ.ರಾಮನ್ ಆಸ್ಪತ್ರೆಗೆ ಸಚಿವ ಡಾ. ಸುಧಾಕರ್ ದಿಢೀರ್ ಭೇಟಿ; ಕಟುಕರಾಗದೆ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚನೆ
ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿವಿಮಾತು ಹೇಳಿದರು.