ರಾಜ್ಯcVIGIL ಆ್ಯಪ್ ನಲ್ಲಿ 3 ಸಾವಿರಕ್ಕೂ ಅಧಿಕ ದೂರು, 161 ಕೋಟಿ ರೂ ನಗದು ವಶಕ್ಕೆ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮತದಾರರ ಸೆಳೆಯಲು ರಾಜಕೀಯ ನಾಯಕರು ಹರಸಾಹಸ ಪಡುತ್ತಿದ್ದು, ಇದರ ನಡುವೆಯೇ ಚುನಾವಣಾ ಆಯೋಗದ ಸಿವಿಜಿಲ್ ಆ್ಯಪ್ ನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಚುನಾವಣಾ ಅಕ್ರಮದ ದೂರುಗಳು ಬಂದಿವೆ.