ಗುಜರಾತ್ನ ಅಹಮದಾಬಾದ್ನಿಂದ (Ahmedabad Plane Crash) ಗ್ಯಾಟ್ವಿಕ್ (ಇಂಗ್ಲೆಂಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿತು.