ರಾಜ್ಯBBMP ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ: KPSC ಗೆ 'ಹೈ' ನೋಟಿಸ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.