ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ಜುಲೈ8 ರವರೆಗೆ ವಿಸ್ತರಣೆ!
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4 ಗಂಟೆಯವರೆಗೆ ವಿಸ್ತರಿಸಲಾಗಿದೆ

ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ!
ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಲಿದ್ದು, ಆಫ್ಲೈನ್-ಒಎಂಆರ್ (Offline-OMR) ಮಾದರಿಯಲ್ಲಿ ಪರೀಕ್ಷೆಗಳು ಜರುಗಲಿವೆ.

