ರಾಜ್ಯಗೌರವ ಎಂಬುದು ಹೆಣ್ಣು-ಗಂಡು ಇಬ್ಬರಿಗೂ ಸಮಾನ: ಬೆಂಗಳೂರು ಕೋರ್ಟ್
ಗುಣ ನಡತೆ, ಗೌರವ ಅಥವಾ ಭಾವನೆ ಮನುಷ್ಯನ ಜೀವನದಲ್ಲಿ ಗಂಡು ಮತ್ತು ಹೆಣ್ಣು ಇಬ್ಬರಿಗೂ ಸಮಾನವಾಗಿ ಅನ್ವಯವಾಗುತ್ತದೆ ಎಂದು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೇಳಿದ್ದು, ಮಹಿಳೆ ಸೇರಿದಂತೆ ಮೂವರು ಯುವಕರ ನಿರೀಕ್ಷಣಾ ಜಾಮೀನು ತಿರಸ್ಕರಿಸಿದೆ.