ದೇಶಸಿನಿಮಾ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಮಣಿಪುರ ನಟಿ ಸೋಮಾ ಲೈಶ್ರಾಮ್ ಗೆ ಬ್ಯಾನ್!
ಮಣಿಪುರಿ ನಟಿ ಸೋಮಾ ಲೈಶ್ರಾಮ್ ಅವರು ಇತ್ತೀಚೆಗೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ನಂತರ ಇಂಫಾಲ್ ಮೂಲದ ಸಂಸ್ಥೆಯಿಂದ ಸಿನಿಮಾಗಳಲ್ಲಿ ನಟಿಸಲು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ. ಇದನ್ನು ತೀವ್ರವಾಗಿ ಪ್ರತಿಭಟಿಸಿರುವ ಅವರು ತಮ್ಮ ರಾಜ್ಯದ ವಿರುದ್ಧ ಏನನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ.