ಸಿವಿಸಿ

Union Budget 2026: ಕೇಂದ್ರದಿಂದ ಲೋಕಪಾಲಕ್ಕೆ ₹30 ಕೋಟಿ; CVCಗೆ ₹54.56 ಕೋಟಿ ಹಂಚಿಕೆ
ದೇಶ

Union Budget 2026: ಕೇಂದ್ರದಿಂದ ಲೋಕಪಾಲಕ್ಕೆ ₹30 ಕೋಟಿ; CVCಗೆ ₹54.56 ಕೋಟಿ ಹಂಚಿಕೆ

ಲೋಕಪಾಲ್ ಪ್ರಧಾನ ಮಂತ್ರಿ ಸೇರಿದಂತೆ ಸಾರ್ವಜನಿಕ ಕಾರ್ಯಕರ್ತರ ವಿರುದ್ಧ ಕೇಳಿಬರುವ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಮಾಡಲು ಇರುವ ಸರ್ವೋಚ್ಚ ಸಂಸ್ಥೆಯಾಗಿದೆ.

ಸಿಬಿಐ ಸಮಗ್ರತೆಯನ್ನು ರಕ್ಷಿಸಲು ಕೇಂದ್ರ ಬದ್ದವಾಗಿತ್ತು: ಅರುಣ್ ಜೇಟ್ಲಿ
ದೇಶ

ಸಿಬಿಐ ಸಮಗ್ರತೆಯನ್ನು ರಕ್ಷಿಸಲು ಕೇಂದ್ರ ಬದ್ದವಾಗಿತ್ತು: ಅರುಣ್ ಜೇಟ್ಲಿ

ಸಿಬಿಐ ಅಧಿಕಾರಿಗಳ ನಡುವಿನ ಸಂಘರ್ಷದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಮಾತನಾಡಿದ್ದಾರೆ.

ಸಿಬಿಐ ಒಳಜಗಳ: ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರದ ಅಗತ್ಯವಿದೆ- 'ಸುಪ್ರೀಂ'ಗೆ ಸಿವಿಸಿ
ದೇಶ

ಸಿಬಿಐ ಒಳಜಗಳ: ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರದ ಅಗತ್ಯವಿದೆ- 'ಸುಪ್ರೀಂ'ಗೆ ಸಿವಿಸಿ

ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರಗಳ ಅಗತ್ಯವಿರುತ್ತದೆ ಎಂದು ಕೇಂದ್ರ ಜಾಗೃತ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿದೆ.

ಎನ್ಎಸ್ಎ, ಕೇಂದ್ರ ಸಚಿವ ಹಾಗೂ ಸಿವಿಸಿ ವಿರುದ್ಧದ ಆರೋಪ 'ಕ್ರೈಂ ಥ್ರಿಲ್ಲರ್' ನಂತಿದೆ: ರಾಹುಲ್ ಗಾಂಧಿ
ದೇಶ

ಎನ್ಎಸ್ಎ, ಕೇಂದ್ರ ಸಚಿವ ಹಾಗೂ ಸಿವಿಸಿ ವಿರುದ್ಧದ ಆರೋಪ 'ಕ್ರೈಂ ಥ್ರಿಲ್ಲರ್' ನಂತಿದೆ: ರಾಹುಲ್ ಗಾಂಧಿ

ಸಿಬಿಐ ಡಿಐಜಿ ಮನೋಜ್ ಸಿನ್ಹಾ ಅವರು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ...

ಸಿಬಿಐ ಆಂತರಿಕ ಕಲಹ: ಅಲೋಕ್ ವರ್ಮಾ ವಿರುದ್ಧ ಸುಪ್ರೀಂಗೆ ವರದಿ ಸಲ್ಲಿಸಿದ ಸಿವಿಸಿ
ದೇಶ

ಸಿಬಿಐ ಆಂತರಿಕ ಕಲಹ: ಅಲೋಕ್ ವರ್ಮಾ ವಿರುದ್ಧ ಸುಪ್ರೀಂಗೆ ವರದಿ ಸಲ್ಲಿಸಿದ ಸಿವಿಸಿ

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಲಂಚ ಸ್ವೀಕಾರ ಪ್ರಕರಣದ ಸಂಬಂಧ ಕೇಂದ್ರ ಜಾಗೃತ ದಳ (ಸಿವಿಸಿ) ತನ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸೋಮವಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.

ಸಿವಿಸಿಗೆ ಸಿಬಿಐ ನಿರ್ದೇಶಕ ಅಲೋಕ್  ವರ್ಮಾ ಪ್ರತಿಕ್ರಿಯೆ: ಲಂಚ ಆರೋಪ ನಿರಾಕರಣೆ
ದೇಶ

ಸಿವಿಸಿಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಪ್ರತಿಕ್ರಿಯೆ: ಲಂಚ ಆರೋಪ ನಿರಾಕರಣೆ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕೇಂದ್ರ ಜಾಗೃತ ಆಯೋಗಕ್ಕೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಿರುದ್ಧ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ಮಾಡಿರುವ 2 ಕೋಟಿ ರೂ. ಲಂಚ ಆರೋಪವನ್ನು ನಿರಾಕರಿಸಿದ್ದಾರೆ.

ಸಿಬಿಐ ಒಳಜಗಳ: 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸಿವಿಸಿಗೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಸಿಬಿಐ ಒಳಜಗಳ: 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸಿವಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 10 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ...

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸಿವಿಸಿ ತನಿಖೆಗೆ ಸಹಕರಿಸುತ್ತಿಲ್ಲ: ಕೇಂದ್ರ
ದೇಶ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸಿವಿಸಿ ತನಿಖೆಗೆ ಸಹಕರಿಸುತ್ತಿಲ್ಲ: ಕೇಂದ್ರ

ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ತಮ್ಮ ವಿರುದ್ಧ...

ಹಗರಣ ಹೇಗೆ ನಡೆಯಿತು: 10 ದಿನಗಳೊಳಗೆ ವರದಿ ಸಲ್ಲಿಸುವಂತೆ  ಪಿಎನ್ ಬಿಗೆ ಕೇಂದ್ರ ಜಾಗೃತ ಆಯೋಗ ಸೂಚನೆ
ದೇಶ

ಹಗರಣ ಹೇಗೆ ನಡೆಯಿತು: 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಿಎನ್ ಬಿಗೆ ಕೇಂದ್ರ ಜಾಗೃತ ಆಯೋಗ ಸೂಚನೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 11,400 ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಹಾಗೂ ಬ್ಯಾಂಕಿಗೆ ಕೇಂದ್ರ ಜಾಗೃತಿ ಆಯೋಗ ಸೂಚಿಸಿದೆ.